ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ದಿನಾಂಕ ೨೧/೦೯/೨೦೧೭ ರಿಂದ ೩೦/೦೯/೨೦೧೭ ಗುರುವಾರದಿಂದ ಆರಂಭಗೊಳ್ಳಲಿರುವ ನವರಾತ್ರಿ ಉತ್ಸವಕ್ಕೆ ತಮಗೆಲ್ಲ ಆದರದ ಸ್ವಾಗತ.
ಶ್ರೀ ಮಾರಿಕಾಂಬೆಯ ಆಶೀರ್ವಾದ ಪಡೆದುಕೊಳ್ಳಲು ಇದೊಂದು ಸುಸಂದರ್ಭವಾಗಿದೆ.